ಪ್ರಾದೇಶಿಕ ಸುದ್ದಿಗಳು
ಅಖಿಲ ಭಾರತ ಸಹಕಾರ ಸಪ್ತಾಹ: ಬಲಿಷ್ಠ ಬದುಕಿಗೆ ಸಹಕಾರಿ ಕ್ಷೇತ್ರವೇ ಆಧಾರ – ಸ್ಪೀಕರ್ ಯು.ಟಿ.ಖಾದರ್
ಮಂಗಳೂರು : ಕರಾವಳಿ ಉತ್ಸವ ಮೈದಾನದಲ್ಲಿ ಭಾನುವಾರ ನಡೆದ ’72ನೇ ಅಖಿಲ ಭಾರತ ಸಹಕಾರ ಸಪ್ತಾಹ-2025′ ಸಮಾರಂಭವನ್ನು ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅಶಕ್ತರಿಗೆ...