ಪ್ರಾದೇಶಿಕ ಸುದ್ದಿಗಳು
ದೇಶದ ಪ್ರಗತಿಗೆ ಸಹಕಾರ ರಂಗದ ಕೊಡುಗೆ ಅಪಾರ – ಡಾ. ಎಂ. ಎನ್. ರಾಜೇಂದ್ರ ಕುಮಾರ್
ಮಂಗಳೂರು: ಎಸ್ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ ವಿಶೇಷ ಸಹಕಾರ ಸಪ್ತಾಹ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ...