ಪ್ರಾದೇಶಿಕ ಸುದ್ದಿಗಳು
ಪುತ್ತೂರು: ಹಿಂದೂ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ; ವಿಚಾರಣೆಗೆ ಹಾಜರಾಗಲು ನೋಟಿಸ್
ಪುತ್ತೂರು: ಹಿಂದೂ ಸಂಘಟನೆಯ ಪ್ರಮುಖ ಮುಖಂಡರಾದ ಅಜಿತ್ ರೈ ಹೊಸಮನೆ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡುವ ಕುರಿತಾದ ಪ್ರಸ್ತಾವನೆಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಲಾಗಿದೆ....