ಪ್ರಾದೇಶಿಕ ಸುದ್ದಿಗಳು
ಆರ್ಎಸ್ಎಸ್ ಕಾನೂನಾತ್ಮಕವಾಗಿ ನೋಂದಣಿಯಾಗುವುದು ಸೂಕ್ತ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್
ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಸೇರಿದಂತೆ ಭಾರತದಲ್ಲಿ ಸಾರ್ವಜನಿಕವಾಗಿ ಕಾರ್ಯಾಚರಿಸುವ ಪ್ರತಿಯೊಂದು ಸಂಘಟನೆಯೂ ದೇಶದ ಕಾನೂನಿನ ಅಡಿಯಲ್ಲಿ ಅಧಿಕೃತವಾಗಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಈ ಹಿನ್ನೆಲೆಯಲ್ಲಿ ಆರ್ಎಸ್ಎಸ್ ಕೂಡ ತನ್ನ...