ಪ್ರಾದೇಶಿಕ ಸುದ್ದಿಗಳು
ಉಡುಪಿ: ಮಣಿಪಾಲ ಕ್ಯಾಂಪಸ್ನಲ್ಲಿ ಕ್ಯೂಆರ್ ಕೋಡ್ ವಂಚನೆ; 6 ಮಂದಿ ಪೊಲೀಸರ ವಶಕ್ಕೆ
ಉಡುಪಿ : ಮಣಿಪಾಲದಲ್ಲಿರುವ ಪ್ರಸಿದ್ಧ ಶಿಕ್ಷಣ ಸಂಸ್ಥೆಯ ಆವರಣದೊಳಗೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ಸಂಚಾರಕ್ಕೆ ಬಳಸಲಾಗುತ್ತಿದ್ದ ಇ-ವಾಹನ ಸೇವೆಯಲ್ಲಿ ಲಕ್ಷಾಂತರ ರೂಪಾಯಿ ಹಣ ದುರುಪಯೋಗಪಡಿಸಿಕೊಂಡಿದ್ದ ಆರು ಜನ ಸಿಬ್ಬಂದಿಯನ್ನು ಮಣಿಪಾಲ...