ಟಾಪ್ ಸುದ್ದಿ
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ, ಸಿಗರೇಟ್ ಮಾರಾಟ: ತೀವ್ರ ಕಾರ್ಯಾಚರಣೆಗೆ ಎಡಿಸಿ ಸೂಚನೆ
ಮಂಗಳೂರು : ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನಕ್ಕೆ ಅವಕಾಶ ನೀಡುವ ಹಾಗೂ ಕಾನೂನುಬಾಹಿರವಾಗಿ ಬಿಡಿಬಿಡಿಯಾಗಿ (ಚಿಲ್ಲರೆಯಾಗಿ) ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿ, ಹೋಟೆಲ್, ಕೆಫೆ ಹಾಗೂ ಗೂಡಂಗಡಿಗಳ...