ಟಾಪ್ ಸುದ್ದಿ
ಕದ್ರಿ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಕೆನರಾ ಬ್ಯಾಂಕ್ನಿಂದ ನೂತನ ‘ಇ-ಹುಂಡಿ’ ಸೇವೆ ಸಮರ್ಪಣೆ
ಮಂಗಳೂರು: ನಗರದ ಐತಿಹಾಸಿಕ ಮತ್ತು ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥ ದೇವಾಲಯದಲ್ಲಿ ಭಕ್ತರ ಅನುಕೂಲಕ್ಕಾಗಿ ಅತ್ಯಾಧುನಿಕ ತಂತ್ರಜ್ಞಾನ ಆಧಾರಿತ ಇ-ಹುಂಡಿ (e-Hundi) ವ್ಯವಸ್ಥೆಯನ್ನು ಅನುಷ್ಠಾನಗೊಳಿಸಿ ಲೋಕಾರ್ಪಣೆ ಮಾಡಲಾಯಿತು. ಈ ಸೌಲಭ್ಯವನ್ನು...