ಪ್ರಾದೇಶಿಕ ಸುದ್ದಿಗಳು
ತ್ರಿಷಾ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ನ 28ನೇ ಸಂಸ್ಥಾಪನಾ ದಿನಾಚರಣೆ: ವಿವಿಧ ಕ್ಷೇತ್ರದ ಸಾಧಕರಿಗೆ ಗೌರವ ಸನ್ಮಾನ
ಮಂಗಳೂರು : ತ್ರಿಷಾ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ತನ್ನ 28ನೇ ವರ್ಷದ ಸಂಸ್ಥಾಪನಾ ದಿನೋತ್ಸವವನ್ನು ಮಂಗಳೂರಿನ ಬಲ್ಮಠದಲ್ಲಿರುವ ಡಾನ್ ಬಾಸ್ಕೊ ಸಭಾಂಗಣದಲ್ಲಿ ವಿಜೃಂಭಣೆಯಿಂದ ನೆರವೇರಿಸಿತು. ಪ್ರಾರ್ಥನೆ, ವಿದ್ಯಾರ್ಥಿಗಳ ಸ್ವಾಗತ ನೃತ್ಯ...