ಪ್ರಾದೇಶಿಕ ಸುದ್ದಿಗಳು
ದಕ್ಷಿಣ ಕನ್ನಡ: 21 ವರ್ಷದೊಳಗಿನವರಿಗೆ ಸಿಗರೇಟ್ ಮಾರಾಟ ನಿಷೇಧ – ಕಟ್ಟುನಿಟ್ಟಿನ ತಪಾಸಣೆಗೆ ಎಡಿಸಿ ರಾಜು ಕೆ. ಸೂಚನೆ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಂಬಾಕು ನಿಯಂತ್ರಣ ಕಾಯಿದೆಯನ್ನು ಅತ್ಯಂತ ಬಿಗಿಯಾಗಿ ಜಾರಿಗೊಳಿಸಲು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರಾಜು ಕೆ....