ಸುದ್ದಿಗಳು
ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ, ಸಿಜೆ ಜೊತೆ ಚರ್ಚಿಸಿ ಪೀಠ ಸ್ಥಾಪನೆಗೆ ಪ್ರಾಮಾಣಿಕ ಪ್ರಯತ್ನ ಮುಖ್ಯಮಂತ್ರಿ ಭರವಸೆ
ಮಂಗಳೂರು : ಮಂಗಳೂರಿನಲ್ಲಿ ಸಂಚಾರಿ ಹೈಕೋರ್ಟ್ ಪೀಠ ಅತ್ಯವಶ್ಯಕತೆ ಇದೆ ಎಂಬುದು ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳ ಜೊತೆಯಲ್ಲಿ ಚರ್ಚಿಸಿ ಮಂಗಳೂರಿನಲ್ಲಿ ಹೈಕೋರ್ಟ್...