ಪ್ರಾದೇಶಿಕ ಸುದ್ದಿಗಳು
ಬಂಟ್ವಾಳ: ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಸಿಡಿಲಾಘಾತ; ಗೋಪುರ, ವಿದ್ಯುತ್ ಉಪಕರಣಗಳಿಗೆ ಭಾರಿ ಹಾನಿ
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ತಡರಾತ್ರಿ ಭೀಕರ ಸಿಡಿಲು ಬಡಿದಿದ್ದು, ದೇವಸ್ಥಾನದ ಆಸ್ತಿಪಾಸ್ತಿಗಳಿಗೆ ಭಾರಿ ಪ್ರಮಾಣದ ಹಾನಿ ಸಂಭವಿಸಿದೆ. ಕರಾವಳಿ...