ಟಾಪ್ ಸುದ್ದಿ
32 ವರ್ಷಗಳ ನಂತರ ಕಾನೂನಿನ ಬಲೆಗೆ: ಅಕ್ರಮ ಪೆಟ್ರೋಲ್ ಸಾಗಾಟ ಪ್ರಕರಣದ ಆರೋಪಿ ವಿಟ್ಲ ಪೊಲೀಸರ ವಶಕ್ಕೆ
ಮಂಗಳೂರು : ಕಳೆದ ಮೂರು ದಶಕಗಳಿಗೂ ಹೆಚ್ಚು ಕಾಲ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ ಅಕ್ರಮ ಪೆಟ್ರೋಲ್ ಸಾಗಾಟ ಪ್ರಕರಣದ ಆರೋಪಿಯೊಬ್ಬನನ್ನು ವಿಟ್ಲ ಪೊಲೀಸರು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೇರಳದ...