ಪ್ರಾದೇಶಿಕ ಸುದ್ದಿಗಳು
ಬಂಟ್ಸ್ ಹಾಸ್ಟೇಲ್ನಲ್ಲಿ 20 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಓಂಕಾರನಗರಕ್ಕೆ ವಿಜೃಂಭಣೆಯಿಂದ ಆಗಮಿಸಿದ ಸಿದ್ಧಿವಿನಾಯಕ ಮೂರ್ತಿ
ಮಂಗಳೂರು: ಬಂಟರ ಯಾನೆ ನಾಡವರ ಮಾತೃಸಂಘ, ಸಿದ್ದಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಸಹಯೋಗದಲ್ಲಿ ಬಂಟ್ಸ್ ಹಾಸ್ಟೇಲ್ನ ಓಂಕಾರನಗರದಲ್ಲಿ ಆಯೋಜಿಸಲಾಗಿರುವ 20 ನೇ ವರ್ಷದ ಸಾರ್ವಜನಿಕ ಶ್ರೀ...