ರಾಜ್ಯ ಸುದ್ದಿಗಳು
ಸಿನಿಮಾಗಳು ಮನರಂಜನೆಗೆ ಸೀಮಿತವಾಗದೆ ಸಮಾಜದ ಅಂಕುಡೊಂಕುಗಳನ್ನು ತಿದ್ದಬೇಕು: ಸಿ.ಎಂ.ಸಿದ್ದರಾಮಯ್ಯ ಕರೆ
ಬೆಂಗಳೂರು :ಸಿನಿಮಾಗಳು ಮನರಂಜನೆಗೆ ಸೀಮಿತವಾಗದೆ ಸಮಾಜದ ಅಂಕುಡೊಂಕುಗಳನ್ನು ತಿದ್ದಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ “17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ”ವನ್ನು...