ಪ್ರಾದೇಶಿಕ ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆಯ ಜಂಕ್ಷನ್ ನಲ್ಲಿ ಕೊಳಚೆ ನೀರು ಶೇಖರಣೆ – ವಿಪರೀತ ದುರ್ವಾಸನೆ – ಕಠಿಣ ಕ್ರಮ ಕೈಗೊಳ್ಳಲು ಸಿಪಿಐ(ಎಂ) ಒತ್ತಾಯ
ಉಳ್ಳಾಲ : ದೇರಳಕಟ್ಟೆಯ ಕೆ ಎಸ್ ಹೆಗ್ಡೆ ಆಸ್ಪತ್ರೆಯ ಜಂಕ್ಷನ್ ನಲ್ಲಿ ಕಳೆದ ಹಲವಾರು ತಿಂಗಳಿನಿಂದ ಕೊಳಚೆ ನೀರು ಶೇಖರಣೆಗೊಂಡಿದ್ದು ಇದರಿಂದ ವಿಪರೀತ ದುರ್ವಾಸನೆ ಪರಿಸರದಾದ್ಯಂತ ಬೀರುತ್ತಿದ್ದು, ಇದರ ವಿರುದ್ಧ...