ಪ್ರಾದೇಶಿಕ ಸುದ್ದಿಗಳು
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ಕರಾವಳಿ ಸಮಸ್ಯೆಗಳ ಇತ್ಯರ್ಥಕ್ಕೆ ಆಗ್ರಹಿಸಿ ಸಿಪಿಐಎಂ ಪ್ರತಿಭಟನೆ, ಮುಖಂಡರ ಬಂಧನ!
ಮಂಗಳೂರು : ಮಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ಸಚಿವ ಸಂಪುಟ ಸಭೆಯ ಸಂದರ್ಭದಲ್ಲೇ ಕರಾವಳಿ ಭಾಗದ ಹಲವು ಪ್ರಮುಖ ಹಾಗೂ ಜ್ವಲಂತ ಸಮಸ್ಯೆಗಳತ್ತ ಸರ್ಕಾರದ ಗಮನ ಸೆಳೆಯಲು ಸಿಪಿಐಎಂ ಪಕ್ಷವು ಬೃಹತ್...