ಪ್ರಾದೇಶಿಕ ಸುದ್ದಿಗಳು
ಉಪರಾಷ್ಟ್ರಪತಿಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ದರ್ಶನ
ಧರ್ಮಸ್ಥಳ : ಭಾರತದ ಉಪರಾಷ್ಟ್ರಪತಿಗಳಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರು ಶನಿವಾರ ಬೆಳಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದರು. ಸಾಂಪ್ರದಾಯಿಕ...