ಪ್ರಾದೇಶಿಕ ಸುದ್ದಿಗಳು
ಸುರತ್ಕಲ್ ಕೊರ್ದಬ್ಬು ದೈವಸ್ಥಾನದ ಕಾಣಿಕೆ ಹುಂಡಿ ಕಳವು: ಕುಖ್ಯಾತ ಖದೀಮ ಪೊಲೀಸರ ವಶಕ್ಕೆ
ಸುರತ್ಕಲ್ : ಮಧ್ಯ ಕೊಡಿಪಾಡಿಯಲ್ಲಿರುವ ಶ್ರೀ ಕೊರ್ದಬ್ಬು ದೈವಸ್ಥಾನದ ಕಾಣಿಕೆ ಹುಂಡಿಯನ್ನು ಒಡೆದು ನಗದು ಕಳವು ಮಾಡಿದ್ದ ಪ್ರಕರಣದ ಆರೋಪಿಯನ್ನು ಸುರತ್ಕಲ್ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಉಡುಪಿ ತಾಲೂಕಿನ ಕುಕ್ಕಿಹಳ್ಳಿ...