ಪ್ರಾದೇಶಿಕ ಸುದ್ದಿಗಳು
ಪೊಲೀಸರ ಮೇಲೆ ಕಾರು ಚಲಾಯಿಸಿ ಕೊಲೆ ಯತ್ನ: ಕ್ರಿಕೆಟ್ ಬೆಟ್ಟಿಂಗ್ ದಂಧೆಯ ಐವರು ಆರೋಪಿಗಳ ಬಂಧನ
ಉಡುಪಿ : ಕಾರ್ಕಳ ಮತ್ತು ಶಿರ್ವ ಪೊಲೀಸರ ಮೇಲೆ ಕಾರು ಚಲಾಯಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಾಗೂ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಐವರು ಆರೋಪಿಗಳನ್ನು ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತರನ್ನು...