ಪ್ರಾದೇಶಿಕ ಸುದ್ದಿಗಳು
ಪಂಜಿಮೊಗರು ರಾಕೇಶ್ ಕೊಲೆ ಪ್ರಕರಣ: ಸುನೀಲ್ ಕೌಟಿ ಸೇರಿ ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಮಂಗಳೂರು ನ್ಯಾಯಾಲಯ
ಮಂಗಳೂರು : ಮಂಗಳೂರಿನ ಪಂಜಿಮೊಗರು ಮಾಲಾಡಿ ರಸ್ತೆಯ ಎಂ.ವಿ. ಶೆಟ್ಟಿ ಕಾಲೇಜು ಸಮೀಪದ ನಿವಾಸಿ ರಾಕೇಶ್ ಎಂಬ ಯುವಕನನ್ನು ತಲವಾರಿನಿಂದ ಕಡಿದು ಅತ್ಯಂತ ಭೀಕರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ...