ಪ್ರಾದೇಶಿಕ ಸುದ್ದಿಗಳು
ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಚಿನ್ನದ ರಥ ನಿರ್ಮಾಣದ ಬೇಡಿಕೆ ಶೀಘ್ರ ಸಾಕಾರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭರವಸೆ
ಸುಬ್ರಹ್ಮಣ್ಯ : ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲಕ್ಕೆ ಚಿನ್ನದ ರಥ ಸಮರ್ಪಿಸಬೇಕೆಂಬ ಭಕ್ತರ ಬಹುದಿನಗಳ ಆಶಯವನ್ನು ಈಡೇರಿಸಲು ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹಾಗೂ...