ಪ್ರಾದೇಶಿಕ ಸುದ್ದಿಗಳು
ಮಂಗಳೂರು: ಅಕ್ರಮ ಗೋಮಾಂಸ ಸಾಗಾಟ ಪತ್ತೆ; ನೈತಿಕ ಪೊಲೀಸ್ಗಿರಿ ಆರೋಪದಡಿ ಇಬ್ಬರ ವಿರುದ್ಧ ಎಫ್ಐಆರ್
ಮಂಗಳೂರು: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮಳಲಿ-ನಾರ್ಲಪದವು ರಸ್ತೆಯಲ್ಲಿ ಶುಕ್ರವಾರ ಬೆಳಗ್ಗೆ ಹನ್ನೊಂದು ಗಂಟೆ ಸುಮಾರಿಗೆ ಅಕ್ರಮ ಗೋಮಾಂಸ ಸಾಗಾಟ ಮತ್ತು ನೈತಿಕ ಪೊಲೀಸ್ಗಿರಿ ಆರೋಪಕ್ಕೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ...