ಸುರತ್ಕಲ್ : ಗುಡ್ಡೆಕೊಪ್ಲ ಕಡಲತೀರದಲ್ಲಿ ದೀರ್ಘಕಾಲದಿಂದ ಆಕರ್ಷಣೆಯ ಕೇಂದ್ರಬಿಂದುವಾಗಿದ್ದ ಬೃಹತ್ ಹಡಗು “ಭಗವತಿ ಪ್ರೇಮ್” ಇನ್ನು ಇತಿಹಾಸದ ಪುಟ ಸೇರಲಿದೆ. ಕಳೆದ ಕೆಲವು ವರ್ಷಗಳಿಂದ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದ್ದ ಈ...
ಮಂಗಳೂರು : ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ದಕ್ಷಿಣ ಪೊಲೀಸ್ ಠಾಣೆಯ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ದೀರ್ಘಕಾಲದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಳೇ ಆರೋಪಿಯೊಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ...
ಮಂಗಳೂರು ಸಮೀಪದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದಿದ್ದ ದ್ವಿಚಕ್ರ ವಾಹನ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸರು, ಇಬ್ಬರು ಖದೀಮರನ್ನು ಹೆಡೆಮುರಿ ಕಟ್ಟಿದ್ದಾರೆ. ಬಂಧಿತರಿಂದ ಕಳವು ಮಾಡಲಾಗಿದ್ದ...
ಸುರತ್ಕಲ್ ಸಮೀಪದ ಕಾನ-ತೋಕೂರು-ಜೋಕಟ್ಟೆ ಮುಖ್ಯ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟು ಹೊಂಡಗುಂಡಿಗಳಿಂದ ತುಂಬಿರುವುದನ್ನು ಪ್ರತಿಭಟಿಸಿ, ಇಂದು ಕಾನ ಜಂಕ್ಷನ್ ಬಳಿ ಬೃಹತ್ ರಸ್ತೆ ತಡೆ ಪ್ರತಿಭಟನೆ ನಡೆಸಲಾಯಿತು. ಡಿವೈಎಫ್ಐ ಕಾನ ಘಟಕ,...
ಮಂಗಳೂರು : ಕರ್ನಾಟಕ ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ಹಿಂದೂ ವಿದ್ಯಾರ್ಥಿಗಳ ಜನಿವಾರ, ಕೈದಾರ ಹಾಗೂ ಕಿವಿಯೋಲೆಗಳನ್ನು ಬಲವಂತವಾಗಿ ತೆಗೆಸುವ ಮೂಲಕ ರಾಜ್ಯ ಸರ್ಕಾರ ಹಿಂದೂಗಳ ಧಾರ್ಮಿಕ ನಂಬಿಕೆಗೆ ಅಪಚಾರ ಎಸಗುತ್ತಿದೆ...
ಮಂಗಳೂರು : ಸುರತ್ಕಲ್ ಸಮೀಪದ ಇತಿಹಾಸ ಪ್ರಸಿದ್ಧ ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದಲ್ಲಿ ಮಾರ್ಚ್ 8ರಂದು ಬ್ರಹ್ಮಕಲಶೋತ್ಸವವು ಅತ್ಯಂತ ವೈಭವದಿಂದ ಜರುಗಲಿದೆ. ಬೆಳಿಗ್ಗೆ 11.15ರ ಶುಭ ಮುಹೂರ್ತದಲ್ಲಿ ವೇದಮೂರ್ತಿ ಶ್ರೀ...
ಸುರತ್ಕಲ್ : ಸಂಘ ಸಂಸ್ಥೆಗಳ ಮೂಲಕ ಸಮಾಜದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಸಾಧ್ಯವಿದ್ದು, ದೇಶದ ಆರ್ಥಿಕತೆಗೆ ಇವುಗಳ ಕೊಡುಗೆ ಅತ್ಯಮೂಲ್ಯವಾಗಿದೆ ಎಂದು ಸುರತ್ಕಲ್ ಆರಕ್ಷಕ ಠಾಣೆಯ ಠಾಣಾಧಿಕಾರಿ ಪ್ರಮೋದ್ ಕುಮಾರ್...
ಮಂಗಳೂರು : ತೊಕ್ಕೊಟ್ಟು ಚಂಬುಗುಡ್ಡೆಯ ನಿವಾಸಿ ನವೀನ್ ಸಿಕ್ವೇರಾ (52) ಎಂಬಾತನ ಮೇಲೆ 2011 ಮತ್ತು 2012ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಸುಲಿಗೆ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ...
ಮಂಗಳೂರು : ಹಿನ್ನೆಲೆ ಮತ್ತು ಆರಂಭಿಕ ಹಂತ ಸುರತ್ಕಲ್ ತಡಂಬೈಲ್ನ ಶ್ರೀ ದುರ್ಗಾಂಬಾ ಮಹಿಳಾ ಯಕ್ಷಗಾನ ಮಂಡಳಿಯು 1996ರಲ್ಲಿ ಆರಂಭವಾಯಿತು. ಮೊದಲಿಗೆ ಈ ತಂಡವು ಆಕಾಶವಾಣಿ ಕಾರ್ಯಕ್ರಮಗಳಿಗೆ ಮಾತ್ರ ಸೀಮಿತವಾಗಿತ್ತು....
ಸುರತ್ಕಲ್: ತಾಲೂಕಿನ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಮುಕ್ಕ ಎಂಬಲ್ಲಿ ವೃದ್ಧೆಯೊಬ್ಬರ ಮನೆಗೆ ನುಗ್ಗಿ ಚಿನ್ನಾಭರಣ ಹಾಗೂ ನಗದು ದೋಚಿದ್ದ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಈ ಸಂಬಂಧ ಮೂವರು...