ಪ್ರಾದೇಶಿಕ ಸುದ್ದಿಗಳು
ಸುರತ್ಕಲ್ನಲ್ಲಿ ಭೀಕರ ರಕ್ತಪಾತ: ಮಲಗಿದ್ದ ತಮ್ಮನ ತಲೆಗೆ ಕಲ್ಲು ಎತ್ತಿಹಾಕಿ ಅಣ್ಣನಿಂದಲೇ ಕ್ರೂರ ಕೊಲೆ
ಸುರತ್ಕಲ್ : ಪೊಲೀಸ್ ಠಾಣಾ ವ್ಯಾಪ್ತಿಯ ಚೊಕ್ಕಬೆಟ್ಟು ಮಠದ ಬಳಿ ರವಿವಾರ ತಡರಾತ್ರಿ ಭೀಕರ ಹಾಗೂ ಆಘಾತಕಾರಿ ಘಟನೆಯೊಂದು ನಡೆದಿದೆ. ಆಳವಾಗಿ ನಿದ್ರಿಸುತ್ತಿದ್ದ ಸ್ವಂತ ತಮ್ಮನ ತಲೆಗೆ ಕಲ್ಲು ಎತ್ತಿಹಾಕಿ...