ಪ್ರಾದೇಶಿಕ ಸುದ್ದಿಗಳು
ಸುಳ್ಯ ಭಾಗದಲ್ಲಿ ಸರಣಿ ಕಳ್ಳತನ: ಶಂಕಿತ ವ್ಯಕ್ತಿಯ ಪತ್ತೆಗೆ ಪೊಲೀಸರ ಬಲೆ, ಮಾಹಿತಿ ನೀಡಲು ಸಾರ್ವಜನಿಕರಿಗೆ ಮನವಿ
ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮತ್ತು ಸುತ್ತಮುತ್ತಲಿನ ಪರಿಸರದಲ್ಲಿ ಇತ್ತೀಚಿನ ದಿನಗಳಲ್ಲಿ ಸರಣಿ ಕಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಪೊಲೀಸ್...