ಟಾಪ್ ಸುದ್ದಿ
ಆರೋಗ್ಯ ಸೇವೆಯಿಂದ ವಂಚಿತ ಜನರಿಗೆ ಯೋಜನೆಯಿಂದ ನೆರವು- ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ...