ಪ್ರಾದೇಶಿಕ ಸುದ್ದಿಗಳು
35 ಲಕ್ಷ ಮೌಲ್ಯದ ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನಿಸಿದ ಬಿಸಿಎ ವಿದ್ಯಾರ್ಥಿನಿ ಬಂಧನ
ಮಂಗಳೂರು: ಮಾದಕ ವಸ್ತುಗಳ ಮಾರಾಟ ಜಾಲದ ವಿರುದ್ಧ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಭಾರೀ ಪ್ರಮಾಣದ ಹೈಡ್ರೋವಿಡ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು, ಓರ್ವ ವಿದ್ಯಾರ್ಥಿನಿಯನ್ನು ಬಂಧಿಸಲಾಗಿದೆ. ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ನಿವಾಸಿಯಾದ...