ಪ್ರಾದೇಶಿಕ ಸುದ್ದಿಗಳು
ಸೌಜನ್ಯಾ ಪ್ರಕರಣ: ಹೋರಾಟಗಾರರ ವಿರುದ್ಧವೇ ದೂರು ನೀಡಿದ ಚಿನ್ನಯ್ಯ!
ಬೆಳ್ತಂಗಡಿ: ಧರ್ಮಸ್ಥಳದ ಬಹುಚರ್ಚಿತ ಸೌಜನ್ಯಾ ಪ್ರಕರಣದಲ್ಲಿ ಜೈಲು ವಾಸ ಅನುಭವಿಸಿ ಇತ್ತೀಚೆಗಷ್ಟೇ ಬಿಡುಗಡೆಯಾಗಿರುವ ಚಿನ್ನಯ್ಯ, ಇದೀಗ ಹೊಸ ಸಂಚಲನ ಮೂಡಿಸಿದ್ದಾರೆ. ಜೈಲಿನಿಂದ ಹೊರಬರುತ್ತಿದ್ದಂತೆಯೇ ಅವರು ಸೌಜನ್ಯಾ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿರುವ...