ಪ್ರಾದೇಶಿಕ ಸುದ್ದಿಗಳು
ಧಾರ್ಮಿಕ ಕ್ಷೇತ್ರಗಳ ಬಗ್ಗೆ ಸ್ಥಾಪಿತ ಹಿತಾ ಶಕ್ತಿಗಳು ಅಪಪ್ರಚಾರ ಮೂಲಕ ಭಕ್ತಾಭಿಮಾನಿಗಳ ದಿಕ್ಕು ತಪ್ಪಿಸುವುದು ಸನಾತನ ಧರ್ಮಕ್ಕೆ ಮಾರಕ – ತೋನ್ಸೆ ಜಯಕೃಷ್ಣ ಎ. ಶೆಟ್ಟಿ
ಮಂಗಳೂರು : ಧರ್ಮಸ್ಥಳ ಕ್ಷೇತ್ರದ ಮೇಲೆ ಸ್ಥಾಪಿತ ಹಿತಾಶಕ್ತಿಗಳು ಅಪಪ್ರಚಾರ ಮಾಡುತ್ತಿರುವುದು ತೀವ್ರವಾಗಿ ತಿರಸ್ಕರಿಸಲಾಗಿದೆ. ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುವುದು ಸರಿಯಲ್ಲ. ನಿಖರವಾದ ತನಿಖೆಗಳು ನಡೆಯುತ್ತಿರುವಾಗ, ಸಾರ್ವಜನಿಕರಿಗೆ ತಪ್ಪು ಮಾಹಿತಿ...