ಪ್ರಾದೇಶಿಕ ಸುದ್ದಿಗಳು
ಮಹೇಶ್ ಶೆಟ್ಟಿ ತಿಮರೋಡಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು: ಎಸಿ ಕೋರ್ಟ್ನಿಂದ ಅಧಿಕೃತ ಆದೇಶ
ಬೆಳ್ತಂಗಡಿ: ಸೌಜನ್ಯಾ ನ್ಯಾಯಕ್ಕಾಗಿ ನಡೆದ ಹೋರಾಟಗಳ ಮೂಲಕ ಮುಂಚೂಣಿಯಲ್ಲಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಶಾಕ್ ನೀಡಿದೆ. ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯ ಹಿತದೃಷ್ಟಿಯಿಂದ...