ಪ್ರಾದೇಶಿಕ ಸುದ್ದಿಗಳು
ಕೊಲ್ಲೂರಿಗೆ ಆಗಮಿಸಿದ್ದ ಬೆಂಗಳೂರಿನ ವಿವಾಹಿತ ಮಹಿಳೆ ನಾಪತ್ತೆ
ಕುಂದಾಪುರ : ಕೊಲ್ಲೂರಿಗೆ ಆಗಮಿಸಿದ್ದ ಬೆಂಗಳೂರಿನ ವಿವಾಹಿತ ಮಹಿಳೆಯೊಬ್ಬರು ಸೌಪರ್ಣಿಕಾ ನದಿಯ ಬಳಿ ನಾಪತ್ತೆಯಾಗಿದ್ದು, ಅವರ ನಾಪತ್ತೆಯ ಬಗ್ಗೆ ವರದಿಯಾಗಿದೆ. ಬೆಂಗಳೂರಿನ ತ್ಯಾಗರಾಜನಗರದ ನಿವಾಸಿ ಸಿ.ಆರ್. ಗೋವಿಂದರಾಜು ಅವರ ಪುತ್ರಿ...