ಪ್ರಾದೇಶಿಕ ಸುದ್ದಿಗಳು
ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್ ಪದಗ್ರಹಣ, ಮಹಿಳಾ ಕಾಂಗ್ರೆಸ್ ಸಮಿತಿಯ ನಗರ ಅಧ್ಯಕ್ಷೆಯಾಗಿ ಕುಮಾರಿ ಅಪ್ಪಿ ಆಯ್ಕೆ
ಮಂಗಳೂರು: ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್ ಪದಗ್ರಹಣ ಸಮಾರಂಭ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ನಡೆಯಿತು. ಕಾರ್ಯಕ್ರಮವನ್ನು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿಯವರು ದೀಪ ಬೆಳಗಿಸಿ ಉದ್ಘಾಟಿಸಿದರು. ದ.ಕ...