ಸುದ್ದಿಗಳು
ಮಂಗಳೂರು: ಕಾರು-ಸ್ಕೂಟರ್ ನಡುವೆ ಭೀಕರ ಅಪಘಾತ; ಚಿಕಿತ್ಸೆ ಫಲಕಾರಿಯಾಗದೆ ಯುವಕ ಸಾವು
ಮಂಗಳೂರು : ನಗರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತರನ್ನು ಬಟ್ಟಪ್ಪಾಡಿ ನಿವಾಸಿ ಮುಹಮ್ಮದ್ ಮಹಾಝ್ (24) ಎಂದು...