ಪ್ರಾದೇಶಿಕ ಸುದ್ದಿಗಳು
ಪುತ್ತೂರು ಶಾಸಕರ ಟಿಕೆಟ್ ವಿಚಾರದಲ್ಲಿ ಸ್ಟಿಂಗ್ ಆಪರೇಷನ್ ತನಿಖೆಗೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಪಟ್ಟು!
ಮಂಗಳೂರು : ಪುತ್ತೂರಿನ ಹಾಲಿ ಕಾಂಗ್ರೆಸ್ ಶಾಸಕರು ರಹಸ್ಯ ಕಾರ್ಯಾಚರಣೆ (ಸ್ಟಿಂಗ್ ಆಪರೇಷನ್) ನಡೆಸುವ ಮೂಲಕವೇ ಚುನಾವಣಾ ಟಿಕೆಟ್ ಗಿಟ್ಟಿಸಿಕೊಂಡಿರುವ ಬಲವಾದ ಶಂಕೆ ವ್ಯಕ್ತವಾಗಿದ್ದು, ಈ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ...