ಪ್ರಾದೇಶಿಕ ಸುದ್ದಿಗಳು
ದಕ್ಷಿಣ ಕನ್ನಡದಲ್ಲಿ ಜಲಜೀವನ್ ಹಾಗೂ ಸ್ವಚ್ಛ ಭಾರತ್ ಮಿಷನ್ ವೇಗಗೊಳಿಸಲು ಆಯುಕ್ತರ ಕಡಕ್ ಸೂಚನೆ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಜಾರಿಯಲ್ಲಿರುವ ಮಹತ್ವಾಕಾಂಕ್ಷೆಯ ಜಲಜೀವನ್ ಮಿಷನ್ (ಜೆಜೆಎಂ) ಮತ್ತು ಸ್ವಚ್ಛ ಭಾರತ್ ಮಿಷನ್ (ಎಸ್ಬಿಎಂ) ಯೋಜನೆಗಳ ವಿವಿಧ ಹಂತದ ಕಾಮಗಾರಿಗಳನ್ನು ತೀವ್ರ...