ಪ್ರಾದೇಶಿಕ ಸುದ್ದಿಗಳು
ಮಂಗಳೂರಿನ ಚಿನ್ನದ ವ್ಯಾಪಾರಿಗೆ ವಂಚಿಸಿದ ಅಂತಾರಾಜ್ಯ ವಂಚಕನ ಬಂಧನ: 240 ಗ್ರಾಂ ಚಿನ್ನ ಜಪ್ತಿ
ಮಂಗಳೂರು : ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಚಿನ್ನದ ವ್ಯಾಪಾರಿಯೊಬ್ಬರಿಗೆ ಬರೋಬ್ಬರಿ 240 ಗ್ರಾಂ ಚಿನ್ನಕ್ಕೆ ವಂಚನೆ ಮಾಡಿದ ಅಂತಾರಾಜ್ಯ ವಂಚಕನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಂಚಕನಿಂದ ಒಟ್ಟು ರೂ....