ಟಾಪ್ ಸುದ್ದಿ
ದೇಶ ನಿರ್ಮಾಣದಲ್ಲಿ ಉತ್ಪಾದಕ ವರ್ಗ-ದೇಶ ರಕ್ಷಣೆಯಲ್ಲಿ ಸೈನಿಕ ವರ್ಗದ ಕೊಡುಗೆಯನ್ನು ಶ್ಲಾಘಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು : ನಗರದ ಮಾಣಿಕ್ ಶಾ ಮೈದಾನದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿಗಳು ಜನತೆಯನ್ನುದ್ದೇಶಿಸಿ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು. ಬ್ರಿಟೀಷ್ ಸಾಮ್ರಾಜ್ಯಶಾಹಿ ಆಳ್ವಿಕೆಯನ್ನು ಕಿತ್ತೆಸೆದು...