ಪ್ರಾದೇಶಿಕ ಸುದ್ದಿಗಳು
ಹಜ್ ಭವನ ನಿರ್ಮಾಣ ವಿಳಂಬ ಹಾಗೂ ನೇರ ವಿಮಾನ ಸೌಲಭ್ಯಕ್ಕೆ ಒತ್ತಾಯಿಸಿ ಎಸ್ಡಿಪಿಐ ಆಕ್ರೋಶ
ಮಂಗಳೂರು: ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಹಜ್ ಭವನ ಯೋಜನೆಯನ್ನು ಕೂಡಲೇ ಜಾರಿಗೆ ತರಬೇಕು ಮತ್ತು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯವನ್ನು ಪುನರಾರಂಭಿಸಬೇಕು ಎಂದು...