ಪ್ರಾದೇಶಿಕ ಸುದ್ದಿಗಳು
ಮಂಗಳೂರು: ಸರಣಿ ಹಬ್ಬಗಳ ಹಿನ್ನೆಲೆ ನಗರದಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಕ್ಕೆ ಶಾಸಕ ವೇದವ್ಯಾಸ ಕಾಮತ್ ಆಗ್ರಹ
ಮಂಗಳೂರು : ಶ್ರೀಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ ಹಾಗೂ ದಸರಾ ಸೇರಿದಂತೆ ಸಾಲು ಸಾಲು ಹಬ್ಬಗಳು ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ವ್ಯಾಪ್ತಿಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು...