ಪ್ರಾದೇಶಿಕ ಸುದ್ದಿಗಳು
ಬೆಳ್ತಂಗಡಿ ಸುಮಂತ್ ಸಾವು ಪ್ರಕರಣ: ಕೂಲಂಕುಷ ತನಿಖೆಗೆ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜಾ ಆಗ್ರಹ
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಬಾಲಕ ಸುಮಂತ್ ಎಂಬಾತನ ಅನುಮಾನಾಸ್ಪದ ಸಾವಿನ ಪ್ರಕರಣವು ಇದೀಗ ರಾಜ್ಯ ರಾಜಕಾರಣದ ಗಮನ ಸೆಳೆದಿದೆ. ಧನುರ್ಮಾಸದ ಪೂಜೆಗೆಂದು...