ಪ್ರಾದೇಶಿಕ ಸುದ್ದಿಗಳು
ಮಂಗಳೂರಿನಲ್ಲಿ ಭಾರೀ ಮಳೆ: ಆಗಸದಲ್ಲೇ ಸುತ್ತಾಡಿದ ವಿಮಾನಗಳು, ಆತಂಕಗೊಂಡ ಸಾರ್ವಜನಿಕರು
ಮಂಗಳೂರು : ಮಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಗುರುವಾರ ಸಂಜೆ ಸಂಭವಿಸಿದ ದಿಢೀರ್ ಹವಾಮಾನ ವೈಪರಿತ್ಯ ಮತ್ತು ಗುಡುಗು ಸಹಿತ ಭಾರೀ ಮಳೆಯಿಂದಾಗಿ ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ...