ಪ್ರಾದೇಶಿಕ ಸುದ್ದಿಗಳು
ಮೀರಾರೋಡ್ ನಲ್ಲಿ ಅದ್ದೂರಿಯ ಬೃಹತ್ ಹಿಂದೂ ಧರ್ಮ ಸಂರಕ್ಷಣಾ ಮಹಾ ಸಮಾವೇಶ
ಮುಂಬಯಿ : ನಮ್ಮ ಸನಾತನ ಧರ್ಮವನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ನಮ್ಮ ನಿರೀಕ್ಷೆಗೆ ಮೀರಿ ನೀವೆಲ್ಲರೂ ಇಲ್ಲಿಗೆ ಬಂದು ನಮ್ಮೊಂದಿಗೆ ಸಹಕರಿಸುವ ಭರವಸೆ ನೀಡಿದ್ದೀರಿ. ಕೇವಲ ಧರ್ಮಸ್ಥಳ ಮಾತ್ರವಲ್ಲ, ಹಿಂದೂ...