ಟಾಪ್ ಸುದ್ದಿ
ಹಿಂದೂ ವಿರೋಧಿ ಭ್ರಷ್ಟ, ಭಂಡ ಕಾಂಗ್ರೆಸ್ ಸರಕಾರದಿಂದ ರಾಜ್ಯಕ್ಕೆ ಅಧೋಗತಿ: ರಾಜಗೋಪಾಲ್ ರೈ
ಮಂಗಳೂರು: ಕಾಂಗ್ರೆಸ್ ಸರಕಾರದ ಎರಡೂವರೆ ವರ್ಷದ ಆಡಳಿತದಲ್ಲಿ ರಾಜ್ಯವು ಸಂಪೂರ್ಣ ಅಧೋಗತಿಗೆ ಇಳಿದಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಹಿಂದೂ ವಿರೋಧಿ ಮಾನಸಿಕತೆ, ಪಾಕ್ ಪರ ಘೋಷಣೆಗಳು, ದೇಶದ್ರೋಹಿ ಶಕ್ತಿಗಳು...