ಪ್ರಾದೇಶಿಕ ಸುದ್ದಿಗಳು
ಕಾಂಗ್ರೆಸ್ ಸರ್ಕಾರವು ಪೊಲೀಸ್ ಇಲಾಖೆಯನ್ನು ಮುಂದಿಟ್ಟು ಹಿಂದೂ ಹಬ್ಬಗಳ ಆಚರಣೆಗೆ ಅಡ್ಡಿ: ಸಂಸದ ಕ್ಯಾ. ಚೌಟ ಆಕ್ರೋಶ
ನವದೆಹಲಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಪೊಲೀಸ್ ಇಲಾಖೆಯ ಮೂಲಕ ಹಬ್ಬಗಳ ಆಚರಣೆಗೆ ಮನಸೋ-ಇಚ್ಛೆ ನಿಯಮಗಳನ್ನು ಹೇರಿ ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸುವ ಹುನ್ನಾರ ಮಾಡುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ....