ಪ್ರಾದೇಶಿಕ ಸುದ್ದಿಗಳು
ಪೊಲೀಸರ ಸಮಯೋಚಿತ ಕಾರ್ಯಾಚರಣೆ; 9 ಜಾನುವಾರುಗಳ ರಕ್ಷಣೆ
ಮೂಡಬಿದ್ರಿ: ತೋಡಾರ್ ಪಡೋಡ್ಡಿ ಎಂಬಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗೋ ಸಾಗಾಟವನ್ನು ಪೊಲೀಸರು ಯಶಸ್ವಿಯಾಗಿ ಪತ್ತೆಹಚ್ಚಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಪ್ರವೃತ್ತರಾದ ಮೂಡಬಿದ್ರಿ ಪೊಲೀಸರು ಸ್ಥಳದ ಮೇಲೆ ದಾಳಿ ನಡೆಸಿ, ಅಕ್ರಮ...