ಪ್ರಾದೇಶಿಕ ಸುದ್ದಿಗಳು
ಸ್ವಾತಂತ್ರ್ಯ ಚಳುವಳಿಯಲ್ಲಿ ಭಾಗವಹಿಸಿದ್ದ ಹಿರಿಯ ಲೇಖಕಿ ಲಲಿತಾ ರೈ ನಿಧನ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸ್ವಾತಂತ್ರ್ಯ ಪೂರ್ವದ ಮೊದಲ ಸಾಲಿನ ಲೇಖಕಿಯರಲ್ಲಿ ಒಬ್ಬರೆಂದು ಗುರುತಿಸಲ್ಪಡುವ ಹಾಗೂ ಸ್ವಾತಂತ್ರ್ಯ ಚಳುವಳಿಯಲ್ಲಿ ಭಾಗವಹಿಸಿದ್ದ ಹಿರಿಯ ಲೇಖಕಿ ಲಲಿತಾ ರೈ ಅವರು (98)...