ಟಾಪ್ ಸುದ್ದಿ
ಹಸುವನ್ನು ಹುಲಿ ಬೇಟೆಯಾಡಿದ್ದಕ್ಕೆ ಹುಲಿ ಹತ್ಯೆ ಮಾಡಿದ ನಾಲ್ವರು ಆರೋಪಿಗಳ ಬಂಧನ
ಚಾಮರಾಜನಗರ : ಮಲೆ ಮಹದೇಶ್ವರ ವನ್ಯಧಾಮದಲ್ಲಿ ಹುಲಿ ಹತ್ಯೆ ಕೇಸ್ಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಹಸುವನ್ನು ಹುಲಿ ಬೇಟೆಯಾಡಿದ್ದಕ್ಕೆ ಹುಲಿಯನ್ನು ಕೊಂದಿದ್ದಾರೆ ಎಂದು ಆರೋಪಿಗಳು ಒಪ್ಪಿಕೊಂಡಿದ್ದಾರೆ. ಹಸುವಿನ...