ಪ್ರಾದೇಶಿಕ ಸುದ್ದಿಗಳು
ಮಂಗಳೂರಿನ ಬಿಜೈ ಲೂರ್ಡ್ಸ್ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್: ಸ್ಥಳದಲ್ಲಿ ಪೊಲೀಸರ ತೀವ್ರ ತಪಾಸಣೆ
ಮಂಗಳೂರು : ನಗರದ ಬಿಜೈನಲ್ಲಿರುವ ಪ್ರತಿಷ್ಠಿತ ಲೂರ್ಡ್ಸ್ ಶಾಲೆಗೆ ಬಾಂಬ್ ಬೆದರಿಕೆಯ ಇಮೇಲ್ ಬಂದಿದ್ದು, ಶಾಲಾ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಶಾಲೆಯ ಅಧಿಕೃತ ಇಮೇಲ್ ವಿಳಾಸಕ್ಕೆ ಈ ಬೆದರಿಕೆ...