ಪ್ರಾದೇಶಿಕ ಸುದ್ದಿಗಳು
ಮಂಗಳೂರಿನಲ್ಲಿ ಹೆಲಿಕಾಪ್ಟರ್ ಸದ್ದಿಗೆ ಆತಂಕ ಬೇಡ: ಇದು NSG ಆಂಟಿ-ಟೆರರ್ ಅಣಕು ಕಾರ್ಯಾಚರಣೆ!
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ರಾಷ್ಟ್ರೀಯ ಭದ್ರತಾ ದಳವು (NSG) ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯ ಸಿದ್ಧತೆಗಾಗಿ ಅಣಕು ಪ್ರದರ್ಶನವನ್ನು ಹಮ್ಮಿಕೊಂಡಿದೆ. ಈ ಅಭ್ಯಾಸದ ಭಾಗವಾಗಿ ಗುರುವಾರ...