ಪ್ರಾದೇಶಿಕ ಸುದ್ದಿಗಳು
ಪಿಲಿಕುಳ ಮೃಗಾಲಯಕ್ಕೆ ಬೀಗ ಬೀಳುವ ಭೀತಿ: ಪ್ರಾಣಿಗಳ ದಯನೀಯ ಸ್ಥಿತಿ ಕಂಡು ಹೈಕೋರ್ಟ್ ಆಕ್ರೋಶ
ಮಂಗಳೂರು : ದಕ್ಷಿಣ ಕನ್ನಡದ ಪ್ರಸಿದ್ಧ ಪ್ರವಾಸಿ ಕೇಂದ್ರವಾದ ಪಿಲಿಕುಳ ನಿಸರ್ಗಧಾಮದ ಮೃಗಾಲಯದಲ್ಲಿ ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಪ್ರಾಣಿಗಳ ಸ್ಥಿತಿ ಶೋಚನೀಯವಾಗಿದೆ. ವನ್ಯಜೀವಿ ಸಂರಕ್ಷಕ ಭುವನ್ ಎಂಬವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ...